ಯಾಜಕಕಾಂಡ 25:21 - ಕನ್ನಡ ಸತ್ಯವೇದವು C.L. Bible (BSI)21 ಆರನೆಯ ವರ್ಷದ ಬೆಳೆ ನನ್ನ ಪೂರ್ಣಾನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಕೇಳಿರಿ, ಆರನೆಯ ವರ್ಷದ ಬೆಳೆ ನನ್ನ ಅನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆರನೆಯ ವರುಷದ ಬೆಳೆ ನನ್ನ ಪೂರ್ಣಾನುಗ್ರಹದಿಂದ ಮೂರು ವರುಷಗಳ ಬೆಳೆಯಷ್ಟಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಚಿಂತೆ ಮಾಡಬೇಡಿರಿ! ಆರನೆಯ ವರ್ಷದಲ್ಲಿ ನನ್ನ ಆಶೀರ್ವಾದವು ನಿಮ್ಮ ಮೇಲಿರುವುದು. ಆ ವರ್ಷ ಭೂಮಿಯಲ್ಲಿ ಬೆಳೆದ ಪೈರುಗಳು ಮೂರು ವರ್ಷಗಳ ಬೆಳೆಯಷ್ಟಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ನಾನು, “ಆರನೆಯ ವರ್ಷದಲ್ಲಿ ಮೂರು ವರ್ಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಕೊಡುವೆನು. ಅಧ್ಯಾಯವನ್ನು ನೋಡಿ |