Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:3 - ಕನ್ನಡ ಸತ್ಯವೇದವು C.L. Bible (BSI)

3 ಆರು ವರ್ಷಗಳು ನೀವು ಹೊಲದಲ್ಲಿ ಬಿತ್ತನೆ ಮಾಡಬಹುದು. ದ್ರಾಕ್ಷಿತೋಟದ ಕೆಲಸವನ್ನು ಮಾಡಬಹುದು. ಹೊಲತೋಟಗಳ ಬೆಳೆಗಳನ್ನು ಸಂಗ್ರಹಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆರು ವರ್ಷಗಳು ನೀವು ಹೊಲದಲ್ಲಿ ಬೀಜವನ್ನು ಬಿತ್ತಬಹುದು, ದ್ರಾಕ್ಷಿ ತೋಟದ ಕೆಲಸವನ್ನು ನಡೆಸಬಹುದು ಮತ್ತು ಹೊಲತೋಟಗಳ ಬೆಳೆಗಳನ್ನು ಸಂಗ್ರಹಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆರು ವರುಷಗಳು ನೀವು ಹೊಲದಲ್ಲಿ ಬೀಜವನ್ನು ಬಿತ್ತಬಹುದು, ದ್ರಾಕ್ಷೇತೋಟದ ಕೆಲಸವನ್ನು ನಡಿಸಬಹುದು; ಹೊಲತೋಟಗಳ ಬೆಳೆಗಳನ್ನು ಸಂಗ್ರಹಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀವು ಆರು ವರ್ಷಗಳು ನಿಮ್ಮ ಹೊಲದಲ್ಲಿ ಬೀಜಬಿತ್ತುವಿರಿ. ಆರು ವರ್ಷಗಳು ನಿಮ್ಮ ದ್ರಾಕ್ಷಿತೋಟಗಳಲ್ಲಿ ಕೆಲಸಮಾಡುವಿರಿ. ಅದರ ಫಲಗಳನ್ನು ಒಟ್ಟುಗೂಡಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆರು ವರ್ಷ ನೀವು ನಿಮ್ಮ ಹೊಲವನ್ನು ಬಿತ್ತಬೇಕು. ಆರು ವರ್ಷ ನೀವು ನಿಮ್ಮ ದ್ರಾಕ್ಷಿತೋಟವನ್ನು ಕತ್ತರಿಸಬೇಕು, ಅವುಗಳಿಂದ ಫಲವನ್ನು ಕೂಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:3
3 ತಿಳಿವುಗಳ ಹೋಲಿಕೆ  

“ಆರು ವರ್ಷ ನಿಮ್ಮ ಹೊಲಗದ್ದೆಗಳಲ್ಲಿ ಬಿತ್ತನೆಮಾಡಿ ಬೆಳೆತೆಗೆದುಕೊಳ್ಳಿ.


“ಆದರೆ ಏಳನೆಯ ವರ್ಷ ಆ ಭೂಮಿಯನ್ನು ಬೀಳುಬಿಡಿ. ನಿಮ್ಮ ನಾಡಿನ ಬಡವರು ಅದರಲ್ಲಿ ತಾನಾಗಿ ಬೆಳೆಯುವುದನ್ನು ತಿನ್ನಲಿ. ಮಿಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳಲ್ಲಿ ಹಾಗೂ ಎಣ್ಣೇ ಮರ ತೋಪುಗಳ ವಿಷಯದಲ್ಲೂ ಅದೇ ರೀತಿಯಾಗಿ ಮಾಡಿ.


“ಸರ್ವೇಶ್ವರ ನಿಮಗೆ ಕೊಡುವ ನಾಡಿಗೆ ನೀವು ಬಂದಾಗ ಆ ನಾಡು ಸರ್ವೇಶ್ವರನ ಗೌರವಾರ್ಥ ವಿಶ್ರಾಂತಿಯನ್ನು ಆಚರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು