ಯಾಜಕಕಾಂಡ 25:44 - ಕನ್ನಡ ಸತ್ಯವೇದವು C.L. Bible (BSI)44 ಗುಲಾಮಗಿರಿಗಾಗಿ ನಿಮಗೆ ಸ್ತ್ರೀಪುರುಷರು ಬೇಕಾದರೆ ಸುತ್ತಮುತ್ತಲಿರುವ ಅನ್ಯರನ್ನು ಕೊಂಡುಕೊಳ್ಳಬಹುದು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ನಿಮಗೆ ದಾಸದಾಸಿಯರು ಬೇಕಾಗಿದ್ದರೆ ಸುತ್ತಲಿರುವ ಅನ್ಯರನ್ನು ಕ್ರಯಕ್ಕೆ ತೆಗೆದುಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ನಿಮಗೆ ದಾಸದಾಸಿಯರು ಬೇಕಾಗಿದ್ದರೆ ಸುತ್ತಲಿರುವ ಅನ್ಯರನ್ನು ಕ್ರಯಕ್ಕೆ ತೆಗೆದುಕೊಳ್ಳಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 “ನಿಮ್ಮ ಸುತ್ತಲಿರುವ ಬೇರೆ ಜನಾಂಗಗಳಿಂದ ನೀವು ಸೇವಕಸೇವಕಿಯರನ್ನು ಖರೀದಿ ಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 “ ‘ನಿನ್ನ ಸುತ್ತಲೂ ಇರುವ ಇತರ ಜನರು ನಿನಗೆ ದಾಸ ದಾಸಿಯರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು. ಅಧ್ಯಾಯವನ್ನು ನೋಡಿ |