Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:52 - ಕನ್ನಡ ಸತ್ಯವೇದವು C.L. Bible (BSI)

52 ಕೆಲವು ವರ್ಷಗಳು ಮಾತ್ರ ಉಳಿದರೆ ಸ್ವಲ್ಪ ಭಾಗವನ್ನೂ ದಣಿಗೆ ಕೊಟ್ಟು ತನ್ನನ್ನು ಬಿಡಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಕೆಲವು ವರ್ಷಗಳು ಮಾತ್ರ ಉಳಿದರೆ ಸ್ವಲ್ಪಭಾಗವನ್ನೂ ದಣಿಗೆ ಕೊಟ್ಟು ತನ್ನನ್ನು ಬಿಡಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಕೆಲವು ವರುಷಗಳು ಮಾತ್ರ ಉಳಿದರೆ ಸ್ವಲ್ಪ ಭಾಗವನ್ನೂ ದಣಿಗೆ ಕೊಟ್ಟು ತನ್ನನ್ನು ಬಿಡಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಜ್ಯೂಬಿಲಿ ವರ್ಷಕ್ಕೆ ಕೇವಲ ಸ್ವಲ್ಪ ವರ್ಷಗಳು ಉಳಿದಿದ್ದರೆ, ಸ್ವಲ್ಪ ಹಣವನ್ನು ಕೊಡಬೇಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಜೂಬಿಲಿ ಸಂವತ್ಸರದವರೆಗೆ ಕೆಲವು ವರುಷಗಳು ಮಾತ್ರ ಉಳಿದಿದ್ದರೆ ಅವನೊಂದಿಗೆ ಎಣಿಸಬೇಕು. ಅವನ ವರ್ಷಗಳ ಮೇರೆಗೆ ತನ್ನ ವಿಮೋಚನೆಯ ಕ್ರಯವನ್ನು ತಿರುಗಿ ಅವನಿಗೆ ಸಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:52
2 ತಿಳಿವುಗಳ ಹೋಲಿಕೆ  

ಜೂಬಿಲಿ ಸಂವತ್ಸರವು ಬರುವುದಕ್ಕೆ ಇನ್ನು ಅನೇಕ ವರ್ಷಗಳಿದ್ದರೆ ಹೆಚ್ಚು ಭಾಗವನ್ನೂ


ಅವನು ವರುಷ ವರುಷಕ್ಕೆ ಗೊತ್ತುಮಾಡಿಕೊಂಡ ಕೂಲಿಯವನಂತೆಯೇ ದಣಿಯ ಬಳಿಯಲ್ಲಿರಬೇಕು. ಆ ದಣಿ ಅವನಿಂದ ಕಠಿಣವಾಗಿ ಸೇವೆ ಮಾಡಿಸಿಕೊಳ್ಳುವುದನ್ನು ನೀವು ನೋಡಿ ಸುಮ್ಮನೆ ಇರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು