Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:7 - ಕನ್ನಡ ಸತ್ಯವೇದವು C.L. Bible (BSI)

7 ಮತ್ತು ನಿಮ್ಮಲ್ಲಿ ತಂಗಿರುವ ಪರದೇಶಿಯರಿಗೆ ಹಾಗು ನಿಮ್ಮ ಪಶುಪ್ರಾಣಿಗಳಿಗೆ ಮತ್ತು ನಾಡಿನ ಕಾಡುಮೃಗಗಳಿಗೆ ಆಹಾರವಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮ ಬಳಿಯಲ್ಲಿ ವಾಸವಾಗಿರುವವರಿಗೂ, ನಿಮ್ಮ ಪಶುಗಳಿಗೂ ಮತ್ತು ದೇಶದಲ್ಲಿರುವ ಕಾಡುಮೃಗಗಳಿಗೂ ಆಹಾರವಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮ ಬಳಿಯಲ್ಲಿ ಇಳುಕೊಂಡವರಿಗೂ ನಿಮ್ಮ ಪಶುಗಳಿಗೂ ದೇಶದಲ್ಲಿರುವ ಕಾಡುಮೃಗಗಳಿಗೂ ಆಹಾರವಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮ್ಮ ದನಗಳಿಗೂ ಇತರ ಪ್ರಾಣಿಗಳಿಗೂ ತಿನ್ನುವುದಕ್ಕೆ ಸಾಕಷ್ಟು ಆಹಾರವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ದೇಶದಲ್ಲಿರುವ ಹುಟ್ಟುವಳಿಯೆಲ್ಲಾ ನಿಮ್ಮ ಪಶು ಮತ್ತು ಕಾಡುಮೃಗಗಳಿಗೆ ಆಹಾರವಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:7
3 ತಿಳಿವುಗಳ ಹೋಲಿಕೆ  

ಆದರೆ ಅಂಥ ಸಬ್ಬತ್ ಸಂವತ್ಸರದಲ್ಲಿ ಭೂಮಿ ತಾನಾಗಿಯೇ ಬೆಳೆದದ್ದು ನಿಮಗೆ, ನಿಮ್ಮ ದಾಸದಾಸಿಯರಿಗೆ, ಕೂಲಿಯವರಿಗೆ


“ಅದಲ್ಲದೆ, ಏಳು ವರ್ಷಕ್ಕೆ ಒಂದರಂತೆ ಏಳು ಸಬ್ಬತ್ ವರ್ಷಗಳನ್ನು ಎಣಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲ, ಅಂದರೆ ನಾಲ್ವತ್ತೊಂಬತ್ತು ವರ್ಷಗಳು ಕಳೆದ ಮೇಲೆ


“ಆರು ವರ್ಷ ನಿಮ್ಮ ಹೊಲಗದ್ದೆಗಳಲ್ಲಿ ಬಿತ್ತನೆಮಾಡಿ ಬೆಳೆತೆಗೆದುಕೊಳ್ಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು