ಯಾಜಕಕಾಂಡ 26:33 - ಕನ್ನಡ ಸತ್ಯವೇದವು C.L. Bible (BSI)33 ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವದು, ನಿಮ್ಮ ಪಟ್ಟಣಗಳು ನಾಶವಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ನಾನು ನಿಮ್ಮನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಡುವೆನು. ಕತ್ತಿಯನ್ನು ಇರಿದು ನಿಮ್ಮನ್ನು ನಾಶಮಾಡುವೆ. ನಿಮ್ಮ ಭೂಮಿ ಬರಿದಾಗುವುದು ಮತ್ತು ನಿಮ್ಮ ಪಟ್ಟಣಗಳು ನಾಶವಾಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ನಿಮ್ಮ ಹಿಂದೆ ಖಡ್ಗವನ್ನು ಬೀಸುವೆನು. ನಿಮ್ಮ ಭೂಮಿ ಹಾಳಾಗಿರುವುದು, ನಿಮ್ಮ ಪಟ್ಟಣಗಳು ನಾಶವಾಗಿರುವುವು. ಅಧ್ಯಾಯವನ್ನು ನೋಡಿ |