ಯಾಜಕಕಾಂಡ 27:11 - ಕನ್ನಡ ಸತ್ಯವೇದವು C.L. Bible (BSI)11 ಸರ್ವೇಶ್ವರನಿಗೆ ಸಮರ್ಪಿಸಕೂಡದ ಬೇರೆ ಜಾತಿಯ ಪ್ರಾಣಿಯನ್ನು ಪ್ರತಿಷ್ಠಿಸಿದ್ದರೆ ಅದನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಅದನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವನಿಗೆ ಸಮರ್ಪಿಸಕೂಡದ ಬೇರೆ ಜಾತಿಯ ಪಶುವನ್ನು ಪ್ರತಿಷ್ಠಿಸಿದ್ದಾದರೆ ಅದನ್ನು ಯಾಜಕನ ಮುಂದೆ ನಿಲ್ಲಿಸಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಯೆಹೋವನಿಗೆ ಸಮರ್ಪಿಸಕೂಡದ ಕೆಲವು ಪ್ರಾಣಿಗಳಿರುವವು. ಒಬ್ಬನು ಅಂಥ ಅಶುದ್ಧ ಪಶುಗಳಲ್ಲೊಂದನ್ನು ಯೆಹೋವನಿಗಾಗಿ ಪ್ರತಿಷ್ಠಿಸಿದರೆ, ಅದನ್ನು ಯಾಜಕನ ಬಳಿಗೆ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅದು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಆ ಪಶುವನ್ನು ಅವನು ಯಾಜಕನ ಮುಂದೆ ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿ |