ಯಾಜಕಕಾಂಡ 27:15 - ಕನ್ನಡ ಸತ್ಯವೇದವು C.L. Bible (BSI)15 ಹರಕೆಮಾಡಿದವನು ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದ ಜೊತೆಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು. ಆಗ ಆ ಮನೆ ಅವನದಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹರಕೆಮಾಡಿದವನು ಪ್ರತಿಷ್ಠೆ ಮಾಡಿದ ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಮನೆ ಅವನದಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹರಕೆಮಾಡಿದವನು ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಮನೆ ಅವನದಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ಹರಕೆ ಮಾಡಿದವನು ಮನೆಯನ್ನು ಹಿಂದಕ್ಕೆ ಪಡೆಯಲು ಬಯಸಿದರೆ, ಆಗ ಅವನು ಅದರ ಬೆಲೆಯೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು. ಆಗ ಅದು ಅವನದಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ಪ್ರತಿಷ್ಠೆ ಪಡಿಸಿದವನು ತನ್ನ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ, ಅವನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಒಂದು ಭಾಗ ಹಣವನ್ನು ಕೊಡಲಿ, ಆಗ ಅದು ಅವನದಾಗಿರುವುದು. ಅಧ್ಯಾಯವನ್ನು ನೋಡಿ |