ಯಾಜಕಕಾಂಡ 27:6 - ಕನ್ನಡ ಸತ್ಯವೇದವು C.L. Bible (BSI)6 ಒಂದು ತಿಂಗಳ ವಯಸ್ಸಿನಿಂದ ಐದು ವರ್ಷ ವಯಸ್ಸಿನ ಹುಡುಗನ ಪರವಾಗಿ ಐದು ಬೆಳ್ಳಿನಾಣ್ಯಗಳನ್ನೂ ಹುಡುಗಿಯ ಪರವಾಗಿ ಮೂರು ಬೆಳ್ಳಿನಾಣ್ಯಗಳನ್ನೂ ಕೊಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಒಂದು ತಿಂಗಳಿನ ವಯಸ್ಸು ಮೊದಲುಗೊಂಡು ಐದು ವರ್ಷದ ವಯಸ್ಸಿನ ಹುಡುಗನಿಗೋಸ್ಕರ ಐದು ಶೆಕೆಲ್ ಬೆಳ್ಳಿಯನ್ನು, ಹುಡುಗಿಗೋಸ್ಕರ ಮೂರು ಶೆಕೆಲ್ ಬೆಳ್ಳಿಯನ್ನು ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಒಂದು ತಿಂಗಳಿನ ವಯಸ್ಸು ಮೊದಲುಗೊಂಡು ಐದು ವರುಷದ ವಯಸ್ಸಿನ ಪರ್ಯಂತರ ಹುಡುಗನಿಗೋಸ್ಕರ ಐದು ರೂಪಾಯಿಗಳನ್ನೂ ಹುಡುಗಿಗೋಸ್ಕರ ಮೂರು ರೂಪಾಯಿಗಳನ್ನೂ ಕೊಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಒಂದು ತಿಂಗಳಿಂದ ಐದು ವರ್ಷದೊಳಗಿನ ಗಂಡು ಮಗುವಿನ ಬೆಲೆ ಐದು ಶೆಕೆಲ್‌ಗಳಾಗಿದೆ. ಹೆಣ್ಣುಮಗುವಿನ ಬೆಲೆ ಮೂರು ಶೆಕೆಲ್‌ಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಒಂದು ತಿಂಗಳಿಂದ ಐದು ವಯಸ್ಸುಳ್ಳ ಹುಡುಗನ ಕ್ರಯವು ಐದು ಶೆಕೆಲ್, ಹುಡುಗಿಯ ಕ್ರಯವು ಮೂರು ಶೆಕೆಲ್ ಆಗಿರಬೇಕು. ಅಧ್ಯಾಯವನ್ನು ನೋಡಿ |