Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 3:14 - ಕನ್ನಡ ಸತ್ಯವೇದವು C.L. Bible (BSI)

14 ಅದರ ಕರುಳ ಸುತ್ತಲಿನ ಕೊಬ್ಬನ್ನೂ, ಮೂತ್ರಪಿಂಡಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದರ ಅಂಗಾಂಶದ ಕೊಬ್ಬನ್ನು ಮತ್ತು ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದರ ವಪೆಯನ್ನೂ ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನೂ ಎರಡು ಹುರುಳಿಕಾಯಿಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವನು ಸಮಾಧಾನಯಜ್ಞದ ಪಶುವಿನ ವಪೆಯನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಪಿತ್ತಾಶಯದ ಹತ್ತಿರ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನೂ ಯೆಹೋವನಿಗೋಸ್ಕರ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ, ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 3:14
13 ತಿಳಿವುಗಳ ಹೋಲಿಕೆ  

“ನನ್ನ ಮನೋವೇದನೆ ಪ್ರಾಣಹಿಂಡುವಷ್ಟು ತೀವ್ರವಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ,” ಎಂದರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು.’


ಗರ್ಭ ಬಿಟ್ಟು ನಾನೇಕೆ ಹೊರಬಂದೆ? ಕಷ್ಟದುಃಖಗಳನ್ನು ಅನುಭವಿಸುವುದಕ್ಕೊ? ಅವಮಾನದಲ್ಲೆ ಬಾಳಿನ ದಿನಗಳನ್ನೆಲ್ಲ ಕಳೆಯುವುದಕ್ಕೊ?


ಮಗನೇ, ನಾನು ಹೇಳುವುದು ನಾಟಲಿ ನಿನ್ನ ಮನಸ್ಸಿಗೆ; ನನ್ನ ನಡತೆ ಆದರ್ಶಕವಾಗಿರಲಿ ನಿನ್ನ ಕಣ್ಣುಗಳಿಗೆ.


ಅದನ್ನು ಹಸಿಯಾಗಿಯೋ ಅಥವಾ ನೀರಿನಲ್ಲಿ ಬೇಯಿಸಿಯೋ ತಿನ್ನಕೂಡದು. ಅದನ್ನೆಲ್ಲಾ, ತಲೆ, ಕಾಲು, ಒಳ ಭಾಗಗಳ ಸಹಿತವಾಗಿ, ಬೆಂಕಿಯಲ್ಲಿ ಸುಟ್ಟೇ ತಿನ್ನಬೇಕು.


ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಎದುರಿಗೆ ವಧಿಸಬೇಕು. ಆರೋನನ ವಂಶಜರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲು ಚಿಮುಕಿಸಬೇಕು.


ಮತ್ತು ಅವುಗಳ ಮೇಲಿನ ಕೊಬ್ಬನ್ನೂ ಕಾಳಿಜದ ಉತ್ತಮ ಭಾಗವನ್ನೂ ಸರ್ವೇಶ್ವರನಿಗೆ ಅಗ್ನಿಯ ಮೂಲಕ ಸಮರ್ಪಿಸಬೇಕು.


ಶಾತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸುವಾಸನೆಯನ್ನುಂಟುಮಾಡಲು ಬಲಿಪೀಠದ ಮೇಲೆ ಹೋಮಮಾಡಲಿ. ಹೀಗೆ ಯಾಜಕನು ಅವನಿಗೋ‍ಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.


ಎದೆಯ ಭಾಗಗಳ ಮೇಲೆ ಇಟ್ಟು ಒಪ್ಪಿಸಿದನು. ಆರೋನನು ಆ ಕೊಬ್ಬನ್ನು ಬಲಿಪೀಠದ ಮೇಲೆ ಹೋಮಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು