ಯಾಜಕಕಾಂಡ 3:3 - ಕನ್ನಡ ಸತ್ಯವೇದವು C.L. Bible (BSI)3-4 ಆ ಬಲಿಪ್ರಾಣಿಯ ಈ ಭಾಗಗಳನ್ನು, ಕರುಳ ಸುತ್ತಲಿನ ಕೊಬ್ಬನ್ನೂ, ಮೂತ್ರಪಿಂಡಗಳನ್ನೂ ಮತ್ತು ಅವುಗಳ ಮೇಲಿನ ಕೊಬ್ಬನ್ನೂ ಕಾಳಿಜದ ಉತ್ತಮ ಭಾಗವನ್ನೂ ತೆಗೆದು ಸರ್ವೇಶ್ವರನಿಗೆ ಹೋಮಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆ ಯಜ್ಞಪಶುವಿನ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆ ಯಜ್ಞಪಶುವಿನ ವಪೆಯನ್ನೂ ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3-4 ಆ ಯಜ್ಞಪಶುವಿನ ವಪೆಯನ್ನೂ ಕರುಳುಗಳ ಮೇಲಿನ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ತೆಗೆದು ಪಿತ್ತಕೋಶದ ಹತ್ತಿರ ಮೂತ್ರಪಿಂಡಗಳವರೆಗೆ ಇರುವ ಕೊಬ್ಬನ್ನೂ ತೆಗೆದು ಯೆಹೋವನಿಗೆ ಹೋಮಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ, ಅಧ್ಯಾಯವನ್ನು ನೋಡಿ |