ಯಾಜಕಕಾಂಡ 3:7 - ಕನ್ನಡ ಸತ್ಯವೇದವು C.L. Bible (BSI)7 “ಅದು ಕುರಿಯಾಗಿದ್ದರೆ ತಂದವನು ಅದನ್ನು ಸರ್ವೇಶ್ವರನ ಸನ್ನಿಧಿಗೆ ತೆಗೆದುಕೊಂಡು ಬಂದು ಅದರ ತಲೆಯ ಮೇಲೆ ಕೈಯಿಟ್ಟು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದು ಕುರಿಯಾಗಿದ್ದರೆ ತಂದವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದು ಕುರಿಯಾಗಿದ್ದರೆ ತಂದವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬಂದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವನು ಕುರಿಮರಿಯನ್ನು ಅರ್ಪಿಸುವುದಾದರೆ, ಅದನ್ನು ಯೆಹೋವನ ಸನ್ನಿಧಿಗೆ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವುದಾದರೆ, ಅದನ್ನು ಅವನು ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿ |