ಯಾಜಕಕಾಂಡ 4:15 - ಕನ್ನಡ ಸತ್ಯವೇದವು C.L. Bible (BSI)15 ಸರ್ವೇಶ್ವರನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಸಮೂಹದ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಸಮೂಹದ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಜನರ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ತಮ್ಮ ಕೈಗಳನ್ನು ಹೋರಿಯ ತಲೆಯ ಮೇಲಿಡಬೇಕು. ತರುವಾಯ ಒಬ್ಬನು ಯೆಹೋವನ ಸನ್ನಿಧಿಯಲ್ಲಿ ಹೋರಿಯನ್ನು ವಧಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಸಮಾಜದ ಹಿರಿಯರು ಯೆಹೋವ ದೇವರ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು. ಅಧ್ಯಾಯವನ್ನು ನೋಡಿ |