Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:17 - ಕನ್ನಡ ಸತ್ಯವೇದವು C.L. Bible (BSI)

17 ಅದರಲ್ಲಿ ಬೆರಳನ್ನು ಅದ್ದಿ ತೆರೆಯ ಮುಂದೆ ಸರ್ವೇಶ್ವರನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದರಲ್ಲಿ ಬೆರಳನ್ನು ಅದ್ದಿ, ತೆರೆಯ ಮುಂದೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದರಲ್ಲಿ ಬೆರಳನ್ನು ಅದ್ದಿ ತೆರೆಯ ಮುಂದೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿವಿುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಯೆಹೋವನ ಸನ್ನಿಧಿಯಲ್ಲಿ ತೆರೆಯ ಮುಂದೆ ಏಳು ಸಾರಿ ಚಿಮಿಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅದರಲ್ಲಿ ಬೆರಳನ್ನು ಅದ್ದಿ ಅದನ್ನು ಯೆಹೋವ ದೇವರ ಮುಂದೆ ಅಂದರೆ ತೆರೆಯ ಮುಂದೆ ಏಳು ಸಾರಿ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:17
7 ತಿಳಿವುಗಳ ಹೋಲಿಕೆ  

ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬರಬೇಕು;


ಅಭಿಷಿಕ್ತ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ತಂದು


ಆಗ ಆ ಹೋರಿಯ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಕೃಪಾಸನದ ಪೂರ್ವಭಾಗದ ಮೇಲೆ ಬೆರಳಿನಿಂದ ಚಿಮುಕಿಸಿ ಕೃಪಾಸನದ ಎದುರಾಗಿಯೂ ಏಳು ಸಾರಿ ಚಿಮುಕಿಸಬೇಕು.


ತರುವಾಯ ಎಲ್ಲಾಜಾರನು ಅದರ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಿಂದ ದೇವದರ್ಶನದ ಗುಡಾರದ ಮುಂಭಾಗದತ್ತ ಏಳುಸಾರಿ ಚಿಮುಕಿಸಬೇಕು.


ಬಲಿಪೀಠದ ಮೇಲೆ ಏಳು ಸಾರಿ ಆ ಎಣ್ಣೆಯನ್ನು ಚಿಮುಕಿಸಿ ಬಲಿಪೀಠವನ್ನು, ಅದರ ಎಲ್ಲ ಉಪಕರಣಗಳನ್ನು ಹಾಗು ನೀರಿನ ತೊಟ್ಟಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.


ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ ಅವನನ್ನು ಶುದ್ಧನೆಂದು ನಿರ್ಣಯಿಸಿ ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು