ಯಾಜಕಕಾಂಡ 4:2 - ಕನ್ನಡ ಸತ್ಯವೇದವು C.L. Bible (BSI)2 “ನೀನು ಇಸ್ರಯೇಲರ ಸಂಗಡ ಮಾತಾಡಿ ಹೇಳಬೇಕಾದುದು ಏನೆಂದರೆ ಯಾರೇ ಆಗಲಿ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ತಿಳಿಯದೆ ಮಾಡಿ ದೋಷಿಯಾದರೆ ಅದು ಆ ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಅನುಸರಿಸಬೇಕು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ ‘ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಹೇಳಬೇಕಾದದ್ದೇನಂದರೆ - ಯಾವನೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ಮಾಡಿ ದೋಷಿಯಾದರೆ [ಅವನಿಗೆ ದೋಷಪರಿಹಾರ ಮಾಡುವ ಕ್ರಮ ಹೇಗಂದರೆ - ] ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ತಿಳಿಯದೆ ಪಾಪಮಾಡಿದರೆ ಮತ್ತು ಮಾಡಬಾರದೆಂದು ಹೇಳಿದವುಗಳನ್ನು ಮಾಡಿದರೆ, ಅವನು ಮಾಡಬೇಕಾದದ್ದೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಇಸ್ರಾಯೇಲರಿಗೆ ಹೀಗೆ ಹೇಳು: ‘ಯಾರಾದರೂ ಉದ್ದೇಶವಿಲ್ಲದೆ ಪಾಪಮಾಡಿದರೆ ಹಾಗೂ ಯೆಹೋವ ದೇವರ ಆಜ್ಞೆಗಳಲ್ಲಿ ನಿಷೇಧಿಸಿದ ಯಾವುದನ್ನಾದರೂ ಮಾಡಿದರೆ, ಅವರು ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಕೈಗೊಳ್ಳಬೇಕು: ಅಧ್ಯಾಯವನ್ನು ನೋಡಿ |