ಯಾಜಕಕಾಂಡ 4:23 - ಕನ್ನಡ ಸತ್ಯವೇದವು C.L. Bible (BSI)23 ತನ್ನ ತಪ್ಪು ತನಗೆ ತಿಳಿದು ಬಂದಾಗ ಅವನು ಕಳಂಕರಹಿತವಾದ ಒಂದು ಹೋತವನ್ನು ತಂದು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ತನ್ನ ತಪ್ಪು ತನಗೆ ತಿಳಿದುಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ತನ್ನ ತಪ್ಪು ತನಗೆ ತಿಳಿದು ಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅಧಿಪತಿಯು ತನ್ನ ಪಾಪದ ಕುರಿತು ತಿಳಿದುಕೊಂಡರೆ, ಅಂಗದೋಷವಿಲ್ಲದ ಹೋತವನ್ನು ತರಬೇಕು. ಅದು ಅವನ ಕಾಣಿಕೆಯಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದುಬಂದರೆ, ಅವನು ಬಲಿಗಾಗಿ ಹೋತಗಳಲ್ಲಿ ಕಳಂಕರಹಿತವಾದ ಒಂದು ಹೋತವನ್ನು ತಂದು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿ |