ಯಾಜಕಕಾಂಡ 4:27 - ಕನ್ನಡ ಸತ್ಯವೇದವು C.L. Bible (BSI)27 ನಿಮ್ಮ ನಾಡಿನವರಲ್ಲಿ ಬೇರೆ ಯಾರಾದರು ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 “‘ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನಿಮ್ಮ ದೇಶಸ್ಥರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 “ಸಾಮಾನ್ಯ ಜನರಲ್ಲಿ ಒಬ್ಬನು ಯೆಹೋವನು ನಿಷೇಧಿಸಿದವುಗಳಲ್ಲಿ ಯಾವುದಾದರೊಂದನ್ನು ತಿಳಿಯದೆ ಮಾಡಿದರೆ ಅವನು ದೋಷಿಯಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 “ ‘ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡಬಾರದವುಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ, ಅಧ್ಯಾಯವನ್ನು ನೋಡಿ |