ಯಾಜಕಕಾಂಡ 4:29 - ಕನ್ನಡ ಸತ್ಯವೇದವು C.L. Bible (BSI)29 ಅವನು ಅದರ ತಲೆಯ ಮೇಲೆ ಕೈಯಿಟ್ಟು ನಂತರ ದಹನ ಬಲಿಪ್ರಾಣಿಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅವನು ಅದರ ತಲೆಯ ಮೇಲೆ ಕೈಯಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಅವನು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಸರ್ವಾಂಗಹೋಮಮಾಡುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅವರು ತಮ್ಮ ಕೈಯನ್ನು ಪಾಪದ ಬಲಿಯ ಮೇಲಿಟ್ಟು, ಆ ಪಾಪ ಪರಿಹಾರದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು. ಅಧ್ಯಾಯವನ್ನು ನೋಡಿ |