ಯಾಜಕಕಾಂಡ 6:11 - ಕನ್ನಡ ಸತ್ಯವೇದವು C.L. Bible (BSI)11 ಅನಂತರ ತನ್ನ ವಸ್ತ್ರಗಳನ್ನು ಬದಲಾಯಿಸಿಕೊಂಡು ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅನಂತರ ಆ ವಸ್ತ್ರಗಳನ್ನು ತೆಗೆದಿಟ್ಟು, ಬೇರೆ ವಸ್ತ್ರಗಳನ್ನು ಹಾಕಿಕೊಂಡು, ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅನಂತರ ಆ ವಸ್ತ್ರಗಳನ್ನು ತೆಗೆದಿಟ್ಟು ಬೇರೆ ವಸ್ತ್ರಗಳನ್ನು ಹಾಕಿಕೊಂಡು ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಬಳಿಕ ಯಾಜಕನು ತನ್ನ ಬಟ್ಟೆಗಳನ್ನು ತೆಗೆದುಹಾಕಿ ಬೇರೆ ಬಟ್ಟೆಗಳನ್ನು ಧರಿಸಿಕೊಂಡು ಬೂದಿಯನ್ನು ಪಾಳೆಯದ ಹೊರಗೆ ಒಂದು ವಿಶೇಷ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಮೇಲೆ ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ, ಬೇರೆ ಉಡುಪುಗಳನ್ನು ಧರಿಸಿಕೊಂಡು, ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು. ಅಧ್ಯಾಯವನ್ನು ನೋಡಿ |