ಯಾಜಕಕಾಂಡ 6:23 - ಕನ್ನಡ ಸತ್ಯವೇದವು C.L. Bible (BSI)23 “ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯ ದ್ರವ್ಯಗಳನ್ನು ನಿಶ್ಯೇಷವಾಗಿ ಹೋಮಮಾಡಿ ಬಿಡಬೇಕು; ಅದನ್ನು ತಿನ್ನಲೇಕೂಡದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯದ್ರವ್ಯಗಳನ್ನು ಸಂಪೂರ್ಣವಾಗಿ ಹೋಮಮಾಡಬೇಕು; ಅದನ್ನು ತಿನ್ನಲೇಬಾರದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯದ್ರವ್ಯಗಳನ್ನು ನಿಶ್ಶೇಷವಾಗಿ ಹೋಮಮಾಡಿಬಿಡಬೇಕು; ಅದನ್ನು ತಿನ್ನಲೇಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯಾಜಕನ ಪ್ರತಿಯೊಂದು ಧಾನ್ಯಸಮರ್ಪಣೆ ಸಂಪೂರ್ಣವಾಗಿ ಹೋಮವಾಗಬೇಕು. ಅದನ್ನು ತಿನ್ನಲೇಬಾರದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಏಕೆಂದರೆ ಯಾಜಕನಿಗಾಗಿರುವ ಪ್ರತಿಯೊಂದು ಧಾನ್ಯ ಸಮರ್ಪಣೆಯೂ ಸಂಪೂರ್ಣವಾಗಿ ಸುಟ್ಟಿರಬೇಕು. ಅದನ್ನು ತಿನ್ನಬಾರದು,” ಎಂದರು. ಅಧ್ಯಾಯವನ್ನು ನೋಡಿ |