ಯಾಜಕಕಾಂಡ 6:4 - ಕನ್ನಡ ಸತ್ಯವೇದವು C.L. Bible (BSI)4-5 ಅಂಥವರು ಆಯಾ ವಸ್ತುಗಳನ್ನು, ಅಂದರೆ ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು, ತಮ್ಮ ವಶಕ್ಕೆ ತೆಗೆದುಕೊಂಡದ್ದನ್ನು ಪೂರ್ತಿಯಾಗಿ ಹಿಂದಕ್ಕೆ ತಂದುಕೊಡಬೇಕು. ಅದೂ ಅಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಸೇರಿಸಿಕೊಡಬೇಕು. ಅವರು ಪರಿಹಾರ ಮಾಡುವ ದಿನದಲ್ಲೆ ಅದನ್ನು ಅದರ ನಿಜವಾದ ಒಡೆಯನಿಗೆ ಹಿಂದಕ್ಕೆ ಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ಪಾಪಮಾಡಿ ಅಪರಾಧಿಯಾಗಿರುವುದರಿಂದ ಅವನು ತಾನು ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು ತನ್ನ ವಶಕ್ಕೆ ತೆಗೆದುಕೊಂಡದ್ದನ್ನು, ತಾನು ಕಂಡುಕೊಂಡದ್ದನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನು ಆಯಾ ವಸ್ತುಗಳನ್ನೇ ಅಂದರೆ ಕದ್ದದ್ದನ್ನೂ ಮೋಸದಿಂದ ಪಡೆದದ್ದನ್ನೂ ತನ್ನ ವಶಕ್ಕೆ ತೆಗೆದುಕೊಂಡದ್ದನ್ನೂ ತಾನು ಕಂಡುಕೊಂಡದ್ದನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವನು ತಾನು ಕದ್ದದ್ದನ್ನಾಗಲಿ ಮೋಸದಿಂದ ತೆಗೆದುಕೊಂಡದ್ದನ್ನಾಗಲಿ ಅಡವು ಇಟ್ಟುಕೊಂಡದ್ದನ್ನಾಗಲಿ ಕಂಡುಕೊಂಡ ಅಥವಾ ಕಳೆದುಹೋದ ವಸ್ತುವನ್ನಾಗಲಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವನು ಪಾಪಮಾಡಿ, ಅಪರಾಧಿಯಾಗಿರುವುದರಿಂದ ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಇಲ್ಲವೆ ಅವನು ಮೋಸದಿಂದ ಪಡೆದ ವಸ್ತುವನ್ನೂ ಇಲ್ಲವೆ ಅವನ ವಶಕ್ಕೆ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ತಂದುಕೊಡಬೇಕು. ಅಧ್ಯಾಯವನ್ನು ನೋಡಿ |