ಯಾಜಕಕಾಂಡ 7:15 - ಕನ್ನಡ ಸತ್ಯವೇದವು C.L. Bible (BSI)15 ಕೃತಜ್ಞತಾ ಬಲಿಪ್ರಾಣಿಯ ಮಾಂಸವನ್ನು ಬಲಿ ನಡೆದ ದಿನದಲ್ಲೇ ಭೋಜನ ಮಾಡಬೇಕು. ಮರುದಿನದವರೆಗೆ ಕಿಂಚಿತ್ತನ್ನೂ ಉಳಿಸಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಕೃತಜ್ಞತೆಯ ಯಜ್ಞಪಶುವಿನ ಮಾಂಸವನ್ನು ಯಜ್ಞವು ನಡೆದ ದಿನದಲ್ಲೇ ಭೋಜನ ಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಕೃತಜ್ಞತಾಯಜ್ಞಪಶುವಿನ ಮಾಂಸವನ್ನು ಯಜ್ಞವು ನಡೆದ ದಿನದಲ್ಲೇ ಭೋಜನ ಮಾಡಬೇಕು; ಮರುದಿನದವರೆಗೆ ಸ್ವಲ್ಪವನ್ನಾದರೂ ಉಳಿಸಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸಮಾಧಾನಯಜ್ಞದ ಮಾಂಸವನ್ನು ಅದು ಸಮರ್ಪಣೆಯಾದ ದಿನದಲ್ಲಿಯೇ ತಿನ್ನಬೇಕು. ಒಬ್ಬನು ದೇವರಿಗೆ ತನ್ನ ಕೃತಜ್ಞತೆಯನ್ನು ಸೂಚಿಸುವುದಕ್ಕಾಗಿ ಈ ಕಾಣಿಕೆಯನ್ನು ಅರ್ಪಿಸುತ್ತಾನೆ. ಅದರ ಮಾಂಸದಲ್ಲಿ ಮರುದಿನದ ಮುಂಜಾನೆಯವರೆಗೆ ಏನೂ ಉಳಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಉಪಕಾರ ಸ್ತುತಿಗಾಗಿ ಅವನು ಸಮಾಧಾನ ಬಲಿಯ ಮಾಂಸವನ್ನು ಅರ್ಪಿಸಲಾದ ದಿನವೇ ತಿನ್ನಬೇಕು. ಅವನು ಅದರಲ್ಲಿ ಬೆಳಗಿನವರೆಗೆ ಯಾವುದನ್ನೂ ಉಳಿಸಬಾರದು. ಅಧ್ಯಾಯವನ್ನು ನೋಡಿ |