ಯಾಜಕಕಾಂಡ 7:19 - ಕನ್ನಡ ಸತ್ಯವೇದವು C.L. Bible (BSI)19 “ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನದೆ ಬೆಂಕಿಯಲ್ಲಿ ಸುಟ್ಟುಬಿಡಬೇಕು. ಶುದ್ಧರಾಗಿರುವವರೆಲ್ಲರೂ ಯಜ್ಞಪಶುವಿನ ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನದೆ ಬೆಂಕಿಯಲ್ಲಿ ಸುಟ್ಟುಬಿಡಬೇಕು. ಶುದ್ಧರಾಗಿರುವವರೆಲ್ಲರೂ [ಯಜ್ಞಪಶುವಿನ] ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಮಾತ್ರವಲ್ಲದೆ ಜನರು ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನಬಾರದು. ಅವರು ಈ ಮಾಂಸವನ್ನು ಬೆಂಕಿಯಲ್ಲಿ ಸುಟ್ಟುಹಾಕಬೇಕು. ಶುದ್ಧನಾಗಿರುವ ಪ್ರತಿಯೊಬ್ಬನು ಸಮಾಧಾನ ಸಮರ್ಪಣೆಯ ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ ‘ಅಶುದ್ಧವಾದ ಯಾವುದನ್ನಾದರೂ ಮುಟ್ಟಿದ ಮಾಂಸವನ್ನು ತಿನ್ನಬಾರದು, ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದರಲ್ಲಿ ತಿನ್ನಬಹುದು. ಅಧ್ಯಾಯವನ್ನು ನೋಡಿ |