ಯಾಜಕಕಾಂಡ 7:2 - ಕನ್ನಡ ಸತ್ಯವೇದವು C.L. Bible (BSI)2 ದಹನ ಬಲಿಪ್ರಾಣಿಯನ್ನು ವಧಿಸಿದ ಸ್ಥಳದಲ್ಲೇ ಈ ಪ್ರಾಯಶ್ಚಿತ್ತ ಬಲಿಪ್ರಾಣಿಯನ್ನು ವಧಿಸಬೇಕು. ಯಾಜಕನು ಅದರ ರಕ್ತವನ್ನು ಬಲಿಪೀಠದ ಸುತ್ತಲು ಚಿಮುಕಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸರ್ವಾಂಗಹೋಮಪಶುವನ್ನು ವಧಿಸುವ ಸ್ಥಳದಲ್ಲೇ ಪ್ರಾಯಶ್ಚಿತ್ತಯಜ್ಞದ ಪಶುವನ್ನು ವಧಿಸಬೇಕು. ಯಾಜಕನು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಸರ್ವಾಂಗಹೋಮಪಶುವನ್ನು ವಧಿಸುವ ಸ್ಥಳದಲ್ಲೇ ಪ್ರಾಯಶ್ಚಿತ್ತ ಯಜ್ಞಪಶುವನ್ನೂ ವಧಿಸಬೇಕು. ಯಾಜಕನು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯಾಜಕನು ಸರ್ವಾಂಗಹೋಮ ಸಮರ್ಪಣೆಗಳ ಪಶುವನ್ನು ವಧಿಸುವ ಸ್ಥಳದಲ್ಲಿಯೇ ದೋಷಪರಿಹಾರಕ ಪಶುವನ್ನು ವಧಿಸಬೇಕು. ಬಳಿಕ ಯಾಜಕನು ದೋಷಪರಿಹಾರಕ ಯಜ್ಞದ ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಪ್ರಾಯಶ್ಚಿತ್ತದ ಬಲಿಯನ್ನು ವಧಿಸಬೇಕು. ಅದರ ರಕ್ತವನ್ನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿ |