ಯಾಜಕಕಾಂಡ 7:20 - ಕನ್ನಡ ಸತ್ಯವೇದವು C.L. Bible (BSI)20 “ಶುದ್ಧವಾಗಿರುವವರೆಲ್ಲರು ಬಲಿಪ್ರಾಣಿಯ ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯಾವನಾದರೂ ಅಶುದ್ಧನಾಗಿದ್ದು, ಯೆಹೋವನಿಗೆ ಸಮರ್ಪಿತವಾದ ಸಮಾಧಾನ ಯಜ್ಞಪಶುವಿನ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯಾವನಾದರೂ ಅಶುದ್ಧನಾಗಿದ್ದು ಯೆಹೋವನಿಗೆ ಸಮರ್ಪಿತವಾದ ಸಮಾಧಾನಯಜ್ಞಪಶುವಿನ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ಒಬ್ಬನು ಅಶುದ್ಧನಾಗಿದ್ದು ಯೆಹೋವನಿಗೆ ಸೇರಿದ ಸಮಾಧಾನ ಸಮರ್ಪಣೆಗಳ ಮಾಂಸವನ್ನು ತಿಂದರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ಯೆಹೋವ ದೇವರಿಗೆ ಸಂಬಂಧಪಟ್ಟ ಸಮಾಧಾನದ ಬಲಿಯ ಯಜ್ಞದ ಮಾಂಸವನ್ನು ಯಾವನಾದರೂ ಅಶುದ್ಧನಾಗಿದ್ದು ತಿನ್ನುವನೋ, ಅಂಥವರನ್ನು ತಮ್ಮ ಜನರಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿ |