ಯಾಜಕಕಾಂಡ 7:26 - ಕನ್ನಡ ಸತ್ಯವೇದವು C.L. Bible (BSI)26 ಪಕ್ಷಿಯದಾಗಲಿ, ಪ್ರಾಣಿಯದಾಗಲಿ ಯಾವ ರಕ್ತವನ್ನೂ ನೀವು ಎಲ್ಲಿಯೂ ಊಟಮಾಡಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಪಕ್ಷಿಯದಾಗಲಿ ಅಥವಾ ಪಶುವಿನದಾಗಲಿ ಯಾವ ರಕ್ತವನ್ನು ನೀವು ಎಲ್ಲಿಯೂ ಊಟಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಪಕ್ಷಿಯದಾಗಲಿ ಪಶುವಿನದಾಗಲಿ ಯಾವ ರಕ್ತವನ್ನೂ ನೀವು ಎಲ್ಲಿಯೂ ಊಟಮಾಡಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ನೀವು ಎಲ್ಲಿಯೇ ವಾಸಿಸಿದರೂ, ಯಾವುದೇ ಪಕ್ಷಿಯ ಅಥವಾ ಯಾವುದೇ ಪ್ರಾಣಿಯ ರಕ್ತವನ್ನು ನೀವು ಎಂದಿಗೂ ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇದಲ್ಲದೆ ನೀವು ಯಾವ ತರದ ರಕ್ತವನ್ನೂ ಅಂದರೆ ಅದು ಪಕ್ಷಿಯದಾಗಿರಲಿ, ಪ್ರಾಣಿಯದಾಗಿರಲಿ ನಿಮ್ಮ ಯಾವ ನಿವಾಸಗಳಲ್ಲಿಯೂ ತಿನ್ನಬಾರದು. ಅಧ್ಯಾಯವನ್ನು ನೋಡಿ |