Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:29 - ಕನ್ನಡ ಸತ್ಯವೇದವು C.L. Bible (BSI)

29 “ಇಸ್ರಯೇಲರಿಗೆ ಹೀಗೆಂದು ಆಜ್ಞಾಪಿಸು: ಶಾಂತಿಸಮಾಧಾನದ ಬಲಿಪ್ರಾಣಿಯನ್ನು ಸರ್ವೇಶ್ವರನಿಗೆ ಸಮರ್ಪಿಸುವವನು ಆ ಬಲಿದ್ರವ್ಯಗಳಲ್ಲಿ ಸರ್ವೇಶ್ವರನಿಗೆ ಸಲ್ಲಬೇಕಾದುದನ್ನು ತಂದುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸಮಾಧಾನಯಜ್ಞದ ಪಶುಗಳನ್ನು ಯೆಹೋವನಿಗೆ ಸಮರ್ಪಿಸುವವನು ಆ ಯಜ್ಞದ್ರವ್ಯಗಳಲ್ಲಿ ಯೆಹೋವನಿಗೆ ಸಲ್ಲಬೇಕಾದದ್ದನ್ನು ತಂದುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೀನು ಇಸ್ರಾಯೇಲ್ಯರಿಗೆ ಹೀಗೆ ಅಜ್ಞಾಪಿಸು - ಸಮಾಧಾನಯಜ್ಞಪಶುಗಳನ್ನು ಯೆಹೋವನಿಗೆ ಸಮರ್ಪಿಸುವವನು ಆ ಯಜ್ಞದ್ರವ್ಯಗಳಲ್ಲಿ ಯೆಹೋವನಿಗೆ ಸಲ್ಲಬೇಕಾದದ್ದನ್ನು ತಂದುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಇಸ್ರೇಲರಿಗೆ ಹೇಳು. ಒಬ್ಬನು ಯೆಹೋವನಿಗೆ ಸಮಾಧಾನಯಜ್ಞಕ್ಕಾಗಿ ಪಶುವನ್ನು ತಂದರೆ, ಯೆಹೋವನಿಗೆ ಸಲ್ಲತಕ್ಕ ಭಾಗವನ್ನು ಆತನಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ನೀನು ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ಯೆಹೋವ ದೇವರಿಗೆ ಸಮಾಧಾನ ಬಲಿಯನ್ನು ಅರ್ಪಿಸುವವನು, ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಯೆಹೋವ ದೇವರಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:29
7 ತಿಳಿವುಗಳ ಹೋಲಿಕೆ  

ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.


ಮೋಶೆಗೆ ಸರ್ವೇಶ್ವರ ಹೇಳಿದ್ದೇನೆಂದರೆ:


ಬಲಿಯರ್ಪಿಸುವುದಕ್ಕೆ ಬಂದ ಜನರಲ್ಲೂ ಯಾಜಕರಾದ ಇವರು ಸರಿಯಾಗಿ ವರ್ತಿಸುತ್ತಿರಲಿಲ್ಲ; ಬಲಿಮಾಂಸ ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲ ಹಿಡಿದು ಬರುತ್ತಿದ್ದನು.


“ಶಾಂತಿ ಸಮಾಧಾನದ ಬಲಿ ನಿಯಮಗಳು ಇವು:


ಎದೆಯ ಭಾಗಗಳ ಮೇಲೆ ಇಟ್ಟು ಒಪ್ಪಿಸಿದನು. ಆರೋನನು ಆ ಕೊಬ್ಬನ್ನು ಬಲಿಪೀಠದ ಮೇಲೆ ಹೋಮಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು