ಯಾಜಕಕಾಂಡ 7:3 - ಕನ್ನಡ ಸತ್ಯವೇದವು C.L. Bible (BSI)3 ಅವನು ಅದರ ಕೊಬ್ಬನ್ನೆಲ್ಲ, ಅಂದರೆ ಬಾಲದ ಕೊಬ್ಬನ್ನು, ಕರುಳಿನ ಸುತ್ತಲಿರುವ ಕೊಬ್ಬನ್ನು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ಅದರ ಕೊಬ್ಬನ್ನೆಲ್ಲಾ ಅಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನು ಅದರ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನೂ ವಪೆಯನ್ನೂ ಎರಡು ಹುರುಳಿಕಾಯಿಗಳನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ಯಾಜಕನು ದೋಷಪರಿಹಾರಕ ಯಜ್ಞಪಶುವಿನ ಕೊಬ್ಬನ್ನೆಲ್ಲಾ ಅರ್ಪಿಸಬೇಕು. ಅವನು ಬಾಲದ ಕೊಬ್ಬನ್ನು ಮತ್ತು ಒಳಗಿನ ಭಾಗಗಳನ್ನು ಆವರಿಸಿರುವ ಕೊಬ್ಬನ್ನೆಲ್ಲಾ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅದರ ಎಲ್ಲಾ ಕೊಬ್ಬನ್ನೂ, ಅಂದರೆ ಬಾಲದ ಕೊಬ್ಬನ್ನೂ ಕರುಳಿನ ಸುತ್ತಲಿರುವ ಕೊಬ್ಬನ್ನು, ಅಧ್ಯಾಯವನ್ನು ನೋಡಿ |