ಯಾಜಕಕಾಂಡ 7:32 - ಕನ್ನಡ ಸತ್ಯವೇದವು C.L. Bible (BSI)32 ನೀವು ಶಾಂತಿಸಮಾಧಾನದ ಬಲಿದ್ರವ್ಯಗಳಲ್ಲಿ ಪ್ರಾಣಿಯ ಬಲತೊಡೆಯನ್ನು ಯಾಜಕನಿಗಾಗಿ ಪ್ರತ್ಯೇಕಿಸಿ ಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನೀವು ಸಮಾಧಾನಯಜ್ಞದ್ರವ್ಯಗಳಲ್ಲಿ ಬಲತೊಡೆಯನ್ನು ಯಾಜಕನಿಗೋಸ್ಕರ ಪ್ರತ್ಯೇಕಿಸಿ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನೀವು ಸಮಾಧಾನಯಜ್ಞದ್ರವ್ಯಗಳಲ್ಲಿ ಬಲದೊಡೆಯನ್ನು ಯಾಜಕನಿಗೋಸ್ಕರ ಪ್ರತ್ಯೇಕಿಸಿಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನೀವು ಸಮಾಧಾನಯಜ್ಞದ ಪಶುವಿನ ಬಲತೊಡೆಯನ್ನು ಸಹ ಯಾಜಕನಿಗೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಬಲಭುಜವನ್ನು ನೀವು ಯಾಜಕನಿಗೆ ಸಮಾಧಾನದ ಬಲಿಯಾಗಿ ಕೊಡಬೇಕು. ಅಧ್ಯಾಯವನ್ನು ನೋಡಿ |