ಯಾಜಕಕಾಂಡ 7:36 - ಕನ್ನಡ ಸತ್ಯವೇದವು C.L. Bible (BSI)36 ಇಸ್ರಯೇಲರು ಇವುಗಳನ್ನು ಯಾಜಕರಿಗೆ ಸಲ್ಲಿಸಬೇಕೆಂದು ಸರ್ವೇಶ್ವರ ಅವರನ್ನು ಮೋಶೆಯ ಮುಖಾಂತರ ಪ್ರತಿಷ್ಠಿಸಿ ಅಭಿಷೇಕಿಸಿದ ದಿನದಲ್ಲೇ ವಿಧಿಸಿದರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಇಸ್ರಾಯೇಲರು ಇವುಗಳನ್ನು ಯಾಜಕರಿಗೆ ಸಲ್ಲಿಸಬೇಕೆಂದು ಯೆಹೋವನು ಮೋಶೆಯ ಮುಖಾಂತರ ಕೈಯಿಂದ ಅವರನ್ನು ಪ್ರತಿಷ್ಠಿಸಿ ಅಭಿಷೇಕಿಸಿದ ದಿನದಲ್ಲೇ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಇಸ್ರಾಯೇಲ್ಯರು ಇವುಗಳನ್ನು ಯಾಜಕರಿಗೆ ಸಲ್ಲಿಸಬೇಕೆಂದು ಯೆಹೋವನು [ಮೋಶೆಯ ಕೈಯಿಂದ] ಅವರನ್ನು ಪ್ರತಿಷ್ಠಿಸಿ ಅಭಿಷೇಕಿಸಿದ ದಿನದಲ್ಲಿ ಅಪ್ಪಣೆಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಯೆಹೋವನು ಯಾಜಕರನ್ನು ಅಭಿಷೇಕಿಸಿದ ಸಮಯದಲ್ಲಿ ಆತನು ಯಾಜಕರಿಗೆ ಆ ಭಾಗಗಳನ್ನು ಕೊಡಬೇಕೆಂಬುದಾಗಿ ಇಸ್ರೇಲರಿಗೆ ಆಜ್ಞಾಪಿಸಿದನು. ಜನರು ಯಾಜಕರಿಗೆ ಆ ಭಾಗಗಳನ್ನು ಎಂದೆಂದಿಗೂ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಯೆಹೋವ ದೇವರು ಇಸ್ರಾಯೇಲರಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾರೆ. ಅಧ್ಯಾಯವನ್ನು ನೋಡಿ |