ಯಾಜಕಕಾಂಡ 8:10 - ಕನ್ನಡ ಸತ್ಯವೇದವು C.L. Bible (BSI)10 ಅನಂತರ ಮೋಶೆ ಅಭಿಷೇಕದ ಎಣ್ಣೆಯನ್ನು ತೆಗೆದುಕೊಂಡು ದೇವದರ್ಶನದ ಗುಡಾರವನ್ನು ಹಾಗು ಅದರಲ್ಲಿದ್ದ ಎಲ್ಲವನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರವನ್ನು ಮತ್ತು ಅದರಲ್ಲಿದ್ದ ಎಲ್ಲವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು ದೇವದರ್ಶನದ ಗುಡಾರವನ್ನೂ ಅದರಲ್ಲಿದ್ದ ಎಲ್ಲವನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ತರುವಾಯ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು ಪವಿತ್ರಗುಡಾರದ ಮೇಲೆ ಮತ್ತು ಅದರಲ್ಲಿರುವ ಎಲ್ಲಾ ವಸ್ತುಗಳ ಮೇಲೆ ಚಿಮಿಕಿಸಿದನು. ಈ ರೀತಿಯಾಗಿ ಮೋಶೆ ಅವುಗಳನ್ನು ಪವಿತ್ರಗೊಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ, ಅದರೊಳಗಿರುವುದೆಲ್ಲವನ್ನೂ ಅಭಿಷೇಕಿಸಿ, ಅವುಗಳನ್ನು ಪವಿತ್ರ ಮಾಡಿದನು. ಅಧ್ಯಾಯವನ್ನು ನೋಡಿ |