ಯಾಜಕಕಾಂಡ 8:3 - ಕನ್ನಡ ಸತ್ಯವೇದವು C.L. Bible (BSI)3 ಜನಸಮೂಹವನ್ನೆಲ್ಲ ದೇವದರ್ಶನದ ಗುಡಾರದ ಬಾಗಿಲ ಬಳಿಗೆ ಕರೆಯಿಸು,” ಎಂದು ಆಜ್ಞೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಜನಸಮೂಹವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕರೆದುಕೊಂಡು ಬಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಜನಸಮೂಹವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಲಿನ ಹತ್ತಿರಕ್ಕೆ ಕರಿಸು ಎಂದು ಆಜ್ಞಾಪಿಸಲಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮತ್ತು ಜನರನ್ನು ಒಟ್ಟಾಗಿ ದೇವದರ್ಶನಗುಡಾರದ ಬಾಗಿಲಿಗೆ ಎದುರಿನಲ್ಲಿ ಸೇರಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಎಲ್ಲಾ ಸಭೆಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸು,” ಎಂದರು. ಅಧ್ಯಾಯವನ್ನು ನೋಡಿ |