ಯಾಜಕಕಾಂಡ 9:1 - ಕನ್ನಡ ಸತ್ಯವೇದವು C.L. Bible (BSI)1 ಎಂಟನೆಯ ದಿನ ಮೋಶೆ ಆರೋನನನ್ನೂ ಅವನ ಮಕ್ಕಳನ್ನೂ ಹಾಗು ಇಸ್ರಯೇಲರ ಹಿರಿಯರನ್ನೂ ಕರೆಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಎಂಟನೆಯ ದಿನದಲ್ಲಿ ಮೋಶೆ ಆರೋನನನ್ನು, ಅವನ ಮಕ್ಕಳನ್ನು ಮತ್ತು ಇಸ್ರಾಯೇಲರ ಹಿರಿಯರನ್ನು ಕರೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಎಂಟನೆಯ ದಿನದಲ್ಲಿ ಮೋಶೆ ಆರೋನನನ್ನೂ ಅವನ ಮಕ್ಕಳನ್ನೂ ಇಸ್ರಾಯೇಲ್ಯರ ಹಿರಿಯರನ್ನೂ ಕರೆದು ಆರೋನನಿಗೆ ಹೀಗಂದನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಎಂಟನೆಯ ದಿನದಲ್ಲಿ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಇಸ್ರೇಲರ ಹಿರಿಯರನ್ನೂ ಕರೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಎಂಟನೆಯ ದಿನದಲ್ಲಿ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಮತ್ತು ಇಸ್ರಾಯೇಲಿನ ಹಿರಿಯರನ್ನೂ ಕರೆದನು. ಅಧ್ಯಾಯವನ್ನು ನೋಡಿ |