Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:12 - ಕನ್ನಡ ಸತ್ಯವೇದವು C.L. Bible (BSI)

12 ತರುವಾಯ ದಹನಬಲಿಯ ಪ್ರಾಣಿಯನ್ನು ವಧಿಸಿಬಿಟ್ಟನು. ಆರೋನನ ಮಕ್ಕಳು ಅದರ ರಕ್ತವನ್ನು ತಂದು ಅವನಿಗೆ ಒಪ್ಪಿಸಿದರು. ಅವನು ಅದನ್ನು ಬಲಿಪೀಠದ ಸುತ್ತಲು ಚಿಮುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತರುವಾಯ ಸರ್ವಾಂಗಹೋಮ ಪಶುವನ್ನು ವಧಿಸಿದನು. ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ತಂದು ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಯ ಸುತ್ತಲೂ ಎರಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತರುವಾಯ ಸರ್ವಾಂಗಹೋಮಪಶುವನ್ನು ವಧಿಸಿದನು. ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ತಂದು ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ಸುತ್ತಲೂ ಎರಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಂತರ ಆರೋನನು ಸರ್ವಾಂಗಹೋಮದ ಪಶುವನ್ನು ವಧಿಸಿದನು. ಆರೋನನ ಪುತ್ರರು ಅದರ ರಕ್ತವನ್ನು ಆರೋನನ ಬಳಿಗೆ ತಂದರು. ಆರೋನನು ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನು ದಹನಬಲಿಯನ್ನು ವಧಿಸಿದಾಗ, ಆರೋನನ ಪುತ್ರರು ಅವನಿಗೆ ರಕ್ತವನ್ನು ತಂದು ಕೊಟ್ಟರು. ಅದನ್ನು ಅವನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:12
9 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಆರೋನನ ಮಕ್ಕಳು ಆ ಬಲಿಪ್ರಾಣಿಯ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಬಲಿಪೀಠದ ಕೊಂಬುಗಳಗೆ ಹಚ್ಚಿ, ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಹೊಯ್ದನು.


ಅದರ ಮಾಂಸವನ್ನೂ ಚರ್ಮವನ್ನೂಪಾಳೆಯದ ಹೊರಗೆ ಬೆಂಕಿಯಲ್ಲಿ ಸುಡಿಸಿಬಿಟ್ಟನು.


ಅವರು ಆ ಪ್ರಾಣಿಯ ಮಾಂಸಖಂಡಗಳನ್ನೂ ತಲೆಯನ್ನೂ ಒಂದೊಂದಾಗಿ ಒಪ್ಪಿಸಿದಾಗ ಅವನು ಅವುಗಳನ್ನು ಬಲಿಪೀಠದ ಮೇಲೆ ಹೋಮಮಾಡಿದನು.


ಅದಕ್ಕೆ ಆರೋನನು ಮೋಶೆಗೆ, “ಇವರು ಈ ದಿನ ಸರ್ವೇಶ್ವರನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕ ಬಲಿಯನ್ನು ಹಾಗು ದಹನ ಬಲಿಯನ್ನು ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಲ್ಲಿ ನಾನು ದೋಷಪರಿಹಾರಕ ಬಲಿಮಾಂಸವನ್ನು ಈ ದಿನ ಊಟಮಾಡಿದ್ದರೆ ಅದು ಸರ್ವೇಶ್ವರನಿಗೆ ಸರಿದೋರುತ್ತಿತ್ತೆ?” ಎಂದು ಉತ್ತರಕೊಟ್ಟನು.


ಅಂತೆಯೆ ದಹನಬಲಿಪ್ರಾಣಿಯನ್ನೂ ವಿಧಿಬದ್ಧವಾಗಿ ಸಮರ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು