ಯಾಜಕಕಾಂಡ 9:18 - ಕನ್ನಡ ಸತ್ಯವೇದವು C.L. Bible (BSI)18 ಅನಂತರ ಜನರ ಪರವಾಗಿ ಶಾಂತಿಸಮಾಧಾನದ ಬಲಿದಾನಕ್ಕಾಗಿ ನೇಮಕವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಿದಾಗ, ಅವನು ಅದನ್ನು ಬಲಿಪೀಠದ ಸುತ್ತಲೂ ಚಿಮುಕಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಬಳಿಕ ಜನರಿಗೋಸ್ಕರ ಸಮಾಧಾನಯಜ್ಞಕ್ಕಾಗಿ ನೇಮಕವಾದ ಹೋರಿಯನ್ನು ಮತ್ತು ಟಗರನ್ನು ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಲಾಗಿ ಅವನು ಅದನ್ನು ಯಜ್ಞವೇದಿಯ ಸುತ್ತಲೂ ಎರಚಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಬಳಿಕ ಜನರಿಗೋಸ್ಕರ ಸಮಾಧಾನಯಜ್ಞಕ್ಕಾಗಿ ನೇಮಕವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಲಾಗಿ ಅವನು ಅದನ್ನು ಯಜ್ಞವೇದಿಗೆ ಸುತ್ತಲೂ ಎರಚಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆರೋನನು ಜನರಿಗಾಗಿ ಸಮಾಧಾನಯಜ್ಞವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಪುತ್ರರು ಅವುಗಳ ರಕ್ತವನ್ನು ಅವನ ಬಳಿಗೆ ತಂದರು. ಆರೋನನು ಈ ರಕ್ತವನ್ನು ಯಜ್ಞವೇದಿಕೆಯ ಸುತ್ತಲೂ ಚಿಮಿಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವನು ಜನರಿಗಾಗಿದ್ದ ಹೋರಿ ಮತ್ತು ಟಗರನ್ನು ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು. ಆರೋನನ ಪುತ್ರರು ರಕ್ತವನ್ನು ಅವನ ಬಳಿಗೆ ತರಲು, ಅದನ್ನು ಅವನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಿದನು. ಅಧ್ಯಾಯವನ್ನು ನೋಡಿ |