Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:2 - ಕನ್ನಡ ಸತ್ಯವೇದವು C.L. Bible (BSI)

2 ದೇವರಿಂದ ಕರೆಹೊಂದಿರುವ ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಸಮೃದ್ಧಿಯಾಗಿ ಲಭಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮಗೆ ಕರುಣೆಯೂ, ಶಾಂತಿಯೂ, ಪ್ರೀತಿಯೂ ಹೆಚ್ಚಾಗಿ ದೊರೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೇವರಿಂದ ಕರೆಯಲ್ಪಟ್ಟ ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಹೆಚ್ಚಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿಮಗೆ ಕರುಣೆ, ಶಾಂತಿ ಮತ್ತು ಪ್ರೀತಿ ಹೆಚ್ಚಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಹೆಚ್ಚೆಚ್ಚಾಗಿ ದೊರೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ದಯಾ, ಶಾಂತಿ ಅನಿ ಪ್ರೆಮ್ ತುಮ್ಚ್ಯಾ ಮದ್ದಿ ಭರ್ಪುರ್ ಹೊಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:2
6 ತಿಳಿವುಗಳ ಹೋಲಿಕೆ  

ದೇವರ ಮತ್ತು ಪ್ರಭು ಯೇಸುಕ್ರಿಸ್ತರ ಬಗ್ಗೆ ನೀವು ಪಡೆಯುತ್ತಿರುವ ಜ್ಞಾನಾರ್ಜನೆಯು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅಧಿಕಾಧಿಕವಾಗಿ ತರಲಿ!


ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!


ಈ ನಿಯಮವನ್ನು ಅನುಸರಿಸುವ ಎಲ್ಲರಿಗೂ, ಅಂದರೆ ನಿಜ ಇಸ್ರಯೇಲರಾದ ದೇವಜನರೆಲ್ಲರಿಗೂ ಶಾಂತಿಸಮಾಧಾನವೂ ಕೃಪಾಶೀರ್ವಾದವೂ ಲಭಿಸಲಿ!


ನಮ್ಮ ಉದ್ಧಾರಕರಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತಯೇಸುವಿನ ಆಜ್ಞಾನುಸಾರ, ನಾನು ಕ್ರಿಸ್ತಯೇಸುವಿನ ಪ್ರೇಷಿತನಾಗಿದ್ದೇನೆ. ಪಿತನಾದ ದೇವರೂ ನಮ್ಮ ಪ್ರಭುವಾದ ಕ್ರಿಸ್ತಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು