Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:22 - ಕನ್ನಡ ಸತ್ಯವೇದವು C.L. Bible (BSI)

22 ಸಂಶಯಪಡುವವರಿಗೆ ಸಹೃದಯದಿಂದ ನೆರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸಂಶಯಪಡುವವರಿಗೆ ಕರುಣೆಯನ್ನು ತೋರಿಸಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಸಂದೇಹಪಡುವ ಕೆಲವರಿಗೆ ಕರುಣೆಯನ್ನು ತೋರಿಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಸಂದೇಹವಿರುವ ಜನರಿಗೆ ಕರುಣೆ ತೋರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಸಂಶಯಪಡುವ ಕೆಲವರಿಗೆ ಕನಿಕರವನ್ನು ತೋರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಸಂಶೆವ್ ಹೊತ್ತ್ಯಾ ಲೊಕಾಕ್ನಿ ದಯಾ ದಾಕ್ವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:22
10 ತಿಳಿವುಗಳ ಹೋಲಿಕೆ  

ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನನ್ನ ಹಿಂಡೇ, ಇಗೋ, ನಾನು ನಿಮ್ಮಲ್ಲಿನ ಕುರಿಮೇಕೆಗಳಿಗೂ ಟಗರುಹೋತಗಳಿಗೂ ಮಧ್ಯವರ್ತಿಯಾಗಿ ನ್ಯಾಯ ತೀರಿಸುವೆನು.


ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತೋಚುತ್ತಿಲ್ಲ. ಬಹುಶಃ ನೇರವಾಗಿ ನಿಮ್ಮ ಬಳಿಗೆ ಬಂದು, ನಿಮ್ಮ ಮಧ್ಯದಲ್ಲೇ ಇದ್ದು ನನ್ನ ಮಾತಿನ ವೈಖರಿಯನ್ನು ಬದಲಾಯಿಸಿದ್ದರೆ ಚೆನ್ನಾಗಿರುತ್ತಿತ್ತೇನೋ!


ನಿತ್ಯಜೀವವನ್ನು ದಯಪಾಲಿಸುವ ಕರುಣಾಮಯ ಪ್ರಭು ಯೇಸುಕ್ರಿಸ್ತರನ್ನು ಎದುರುನೋಡುತ್ತಾ ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ.


ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ. ಕೆಲವರಿಗೆ ದಯೆತೋರಿಸುವಾಗ ಭಯವಿರಲಿ. ಪಾಪದ ನಡತೆಯಿಂದ ಹೊಲಸಾದ ಅವರ ಬಟ್ಟೆಬರೆಗಳನ್ನೂ ಮುಟ್ಟದಿರಿ.


ನಿಮ್ಮ ಪ್ರೀತಿ ಅವನಿಗೆ ಮನದಟ್ಟಾಗುವಂತೆ ನಡೆದುಕೊಳ್ಳಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು