ಯೂದನು 1:23 - ಕನ್ನಡ ಸತ್ಯವೇದವು C.L. Bible (BSI)23 ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ. ಕೆಲವರಿಗೆ ದಯೆತೋರಿಸುವಾಗ ಭಯವಿರಲಿ. ಪಾಪದ ನಡತೆಯಿಂದ ಹೊಲಸಾದ ಅವರ ಬಟ್ಟೆಬರೆಗಳನ್ನೂ ಮುಟ್ಟದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು ಭಯಪಡುತ್ತಾ ಕರುಣಿಸಿರಿ. ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವರನ್ನು ಬೆಂಕಿಯ ಬಾಯೊಳಗಿಂದ ಎಳಕೊಂಡು ರಕ್ಷಿಸಿರಿ. ಕೆಲವರನ್ನು ಭಯಯುಕ್ತರಾಗಿ ಕರುಣಿಸಿರಿ; ಹೊಲಸು ನಡತೆಯಿಂದ ಮೈಲಿಗೆಯಾದ ಅವರ ಅಂಗಿಯನ್ನೂ ಅಸಹ್ಯಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಇತರ ಜನರನ್ನು ರಕ್ಷಿಸಿ. ಆ ಜನರನ್ನು ಬೆಂಕಿಯಿಂದ ಹೊರಕ್ಕೆ ತನ್ನಿರಿ. ನೀವು ಕೆಲವು ಜನರಿಗೆ ಕರುಣೆ ತೋರುವಾಗ ಎಚ್ಚರದಿಂದಿರಿ. ಪಾಪಗಳಿಂದ ಹೊಲಸಾಗಿರುವ ಅವರ ಬಟ್ಟೆಗಳನ್ನು ಸಹ ದ್ವೇಷಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಬೇರೆಯವರನ್ನು ಬೆಂಕಿಯಿಂದ ಎಳೆದು ರಕ್ಷಿಸಿರಿ. ಭಯದಿಂದ ಕರುಣೆ ತೋರಿಸಿರಿ. ಪಾಪ ಕೃತ್ಯಗಳಿಂದ ಮೈಲಿಗೆಯಾದ ಅವರ ಜೀವನವನ್ನು ಸಹ ಹಗೆ ಮಾಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಆಗಿಚ್ಯಾ ತೊಂಡಾತ್ ಹೊತ್ತ್ಯಾಕ್ನಿ ವೊಡುನ್ ಘೆವ್ನ್ ತೆಂಕಾ ಆಗಿತ್ನಾ ಹುರ್ವುನ್ ಘೆವಾ. ಭಿಂಯಾ ವೈನಾ ದಯಾ ದಾಕ್ವಾ ಖರೆ ಆಂಗಾ ಮಾಸಾಚ್ಯಾ ಚಲ್ನುಕಿ ವೈನಾ ಮ್ಹೆಳಲ್ಲೆ ಕಪ್ಡೆ ಧುರ್ ಕರಾ. ಅಧ್ಯಾಯವನ್ನು ನೋಡಿ |