ಯೆರೆಮೀಯ 1:6 - ಕನ್ನಡ ಸತ್ಯವೇದವು C.L. Bible (BSI)6 ಅದಕ್ಕೆ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನಾನು ಮಾತುಬಲ್ಲವನಲ್ಲ, ಇನ್ನೂ ತರುಣ,” ಎಂದು ಬಿನ್ನವಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು” ಎಂದು ಅರಿಕೆ ಮಾಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದಕ್ಕೆ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು ಎಂದು ಬಿನ್ನವಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆಗ ಯೆರೆಮೀಯನೆಂಬ ನಾನು, “ಸರ್ವಶಕ್ತನಾದ ಯೆಹೋವನೇ, ಹೇಗೆ ಮಾತನಾಡಬೇಕೆಂಬುದೇ ನನಗೆ ತಿಳಿಯದು. ನಾನು ಕೇವಲ ಹುಡುಗನಷ್ಟೇ” ಎಂದು ಹೇಳಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ ನಾನು ಮಾತು ಬಲ್ಲವನಲ್ಲ, ನಾನು ಚಿಕ್ಕವನು,” ಎಂದೆನು. ಅಧ್ಯಾಯವನ್ನು ನೋಡಿ |