ಯೆರೆಮೀಯ 10:2 - ಕನ್ನಡ ಸತ್ಯವೇದವು C.L. Bible (BSI)2 “ಅನ್ಯಜನಾಂಗಗಳ ಆಚರಣೆಯನ್ನು ಅನುಸರಿಸಬೇಡಿ ಅವರು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನು, “ಜನಾಂಗಗಳ ಆಚರಣೆಯನ್ನು ಅಭ್ಯಾಸ ಮಾಡಿಕೊಳ್ಳಬೇಡಿರಿ, ಜನಾಂಗಗಳು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನು ಹೀಗೆ ಹೇಳುತ್ತಾನೆ - ಜನಾಂಗಗಳ ಆಚರಣೆಯನ್ನು ಅಭ್ಯಾಸಿಸದಿರಿ, ಜನಾಂಗಗಳು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನು ಹೀಗೆ ಹೇಳುತ್ತಾನೆ: “ಬೇರೆ ಜನಾಂಗಗಳಂತೆ ಜೀವಿಸಬೇಡಿ. ಆಕಾಶದಲ್ಲಿ ಕಾಣುವ ವಿಶೇಷ ಉತ್ಪಾತಗಳಿಗೆ ಹೆದರಬೇಡಿರಿ. ಆಕಾಶದಲ್ಲಿ ಕಾಣುವ ಉತ್ಪಾತಗಳಿಗೆ ಬೇರೆ ಜನಾಂಗಗಳು ಹೆದರುತ್ತವೆ. ಆದರೆ ನೀವು ಅವುಗಳಿಗೆ ಹೆದರಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರು ಹೀಗೆ ಹೇಳುತ್ತಾರೆ: ಬೇರೆ ಜನಾಂಗಗಳ ಆಚರಣೆಗಳನ್ನು ಅನುಸರಿಸಬೇಡಿರಿ. ಅವರು ಆಕಾಶದ ಗುರುತುಗಳಿಗೆ ಹೆದರುತ್ತಾರೆ. ನೀವು ಅವುಗಳಿಗೆ ಹೆದರಬೇಡಿರಿ. ಅಧ್ಯಾಯವನ್ನು ನೋಡಿ |