ಯೆರೆಮೀಯ 10:8 - ಕನ್ನಡ ಸತ್ಯವೇದವು C.L. Bible (BSI)8 ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರೆಲ್ಲರೂ ಪಶುಪ್ರಾಯರು, ಮಂದಮತಿಗಳು, ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರೆಲ್ಲರೂ ಪಶುಪ್ರಾಯರು, ಮಂದರು; ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಬೇರೆ ಜನಾಂಗಗಳ ಎಲ್ಲಾ ಜನರು ಮಂದಬುದ್ಧಿಯವರಾಗಿದ್ದಾರೆ ಮತ್ತು ಮೂರ್ಖರಾಗಿದ್ದಾರೆ; ಅವರ ಉಪದೇಶಗಳು ನಿಷ್ಪ್ರಯೋಜಕವಾದ ಮರದ ಬೊಂಬೆಗಳಿಂದ ಬಂದವುಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಅವರು ಮಂದರೂ ಮೂರ್ಖರೂ ಆಗಿದ್ದಾರೆ. ಅವರಿಗೆ ವ್ಯರ್ಥವಾದ ಮರ, ಬೊಂಬೆಗಳಿಂದ ಬೋಧನೆಯಾಗಿವೆ. ಅಧ್ಯಾಯವನ್ನು ನೋಡಿ |