ಯೆರೆಮೀಯ 11:22 - ಕನ್ನಡ ಸತ್ಯವೇದವು C.L. Bible (BSI)22 ಅವರ ವಿಷಯವಾಗಿ ಸರ್ವೇಶ್ವರ, “ಇಗೋ ಅವರನ್ನು ನಾನು ದಂಡಿಸಿಯೇ ತೀರುವೆನು. ಅವರ ಯುವಕರು ಕತ್ತಿಗೆ ತುತ್ತಾಗುವರು. ಅವರ ಗಂಡುಹೆಣ್ಣು ಮಕ್ಕಳು ಕ್ಷಾಮದಿಂದ ಸಾಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು, ಅವರ ಗಂಡು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಸರ್ವಶಕ್ತನಾದ ಯೆಹೋವನು, “ನಾನು ಕೂಡಲೇ ಅನಾತೋತಿನ ಜನರನ್ನು ದಂಡಿಸುವೆನು. ಅವರ ಯುವಕರೆಲ್ಲ ಯುದ್ಧದಲ್ಲಿ ಮಡಿದು ಹೋಗುವರು. ಅವರ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಹಸಿವಿನಿಂದ ಸತ್ತುಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಖಡ್ಗದಿಂದ ಸಾಯುವರು. ಅವರ ಪುತ್ರಪುತ್ರಿಯರು ಹಸಿವೆಯಿಂದ ಸಾಯುವರು. ಅಧ್ಯಾಯವನ್ನು ನೋಡಿ |