ಯೆರೆಮೀಯ 13:13 - ಕನ್ನಡ ಸತ್ಯವೇದವು C.L. Bible (BSI)13 ಆಗ ನೀನು ಅವರಿಗೆ - ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಕೇಳಿ : ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಜೆರುಸಲೇಮಿನ ಎಲ್ಲ ನಿವಾಸಿಗಳನ್ನೂ, ಅಂತು ನಾಡಿನ ಜನರೆಲ್ಲರನ್ನೂ ಅಮಲಿನಿಂದ ಮತ್ತರಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ನೀನು ಅವರಿಗೆ, “ಯೆಹೋವನ ಈ ಮಾತನ್ನು ಕೇಳಿರಿ, ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ಸಕಲ ನಿವಾಸಿಗಳನ್ನೂ ಅಂತು ದೇಶದ ಜನರೆಲ್ಲರನ್ನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ನೀನು ಅವರಿಗೆ - ಯೆಹೋವನ ಈ ಮಾತನ್ನು ಕೇಳಿರಿ, ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಯೆರೂಸಲೇವಿುನ ಸಕಲ ನಿವಾಸಿಗಳನ್ನೂ ಅಂತು ದೇಶದ ಜನರೆಲ್ಲರನ್ನೂ ನಾನು ಅಮಲಿನಿಂದ ತುಂಬಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ನೀನು ಅವರಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ ಎಂದು ಹೇಳು. ಈ ಪ್ರದೇಶದಲ್ಲಿ ವಾಸಮಾಡುವ ಪ್ರತಿಯೊಬ್ಬ ಮನುಷ್ಯನನ್ನು ಕುಡಿದು ಮತ್ತನಾದವನಂತೆ ಅಸಹಾಯಕನನ್ನಾಗಿ ಮಾಡುತ್ತೇನೆ. ನಾನು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ರಾಜರ ಬಗ್ಗೆ ಹೇಳುತ್ತಿದ್ದೇನೆ. ನಾನು ಯಾಜಕರ, ಪ್ರವಾದಿಗಳ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಎಲ್ಲಾ ಜನರ ಬಗ್ಗೆಯೂ ಹೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು. ಅಧ್ಯಾಯವನ್ನು ನೋಡಿ |