ಯೆರೆಮೀಯ 13:24 - ಕನ್ನಡ ಸತ್ಯವೇದವು C.L. Bible (BSI)24 ಆದಕಾರಣ ಬಿರುಗಾಳಿ ಬಡಿದುಕೊಂಡುಹೋಗುವ ಒಣಹುಲ್ಲೋ ಎಂಬಂತೆ ಸರ್ವೇಶ್ವರನಾದ ನಾನು ನಿನ್ನನ್ನು ಚದರಿಸಿಬಿಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆದಕಾರಣ ಬಿರುಗಾಳಿಯು ಬಡಿದುಕೊಂಡು ಹೋಗುವ ಒಣ ಹುಲ್ಲನ್ನೋ ಎಂಬಂತೆ ನಾನು ಅವರನ್ನು ಚದರಿಸಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆದಕಾರಣ ಬೈಲುಗಾಳಿಯು ಬಡಿದುಕೊಂಡು ಹೋಗುವ ಒಣಹುಲ್ಲನ್ನೋ ಎಂಬಂತೆ ನಾನು ಅವರನ್ನು ಚದರಿಸಿಬಿಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ನಾನು ನಿಮಗೆ ನಿಮ್ಮ ಮನೆಗಳನ್ನು ಬಿಟ್ಟು ಓಡಿಹೋಗುವಂತೆ ಒತ್ತಾಯ ಮಾಡುತ್ತೇನೆ. ನೀವು ಎಲ್ಲಾ ದಿಕ್ಕುಗಳಲ್ಲಿಯೂ ಓಡಿಹೋಗುವಿರಿ. ನೀವು ಮರುಭೂಮಿಯ ಗಾಳಿಯಿಂದ ಹಾರಿಹೋಗುವ ಹೊಟ್ಟಿನಂತಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಅಡವಿಯ ಗಾಳಿಯಿಂದ ಹಾರಿಹೋಗುವ ಹೊಟ್ಟಿನಂತೆ ಅವರನ್ನು ಚದರಿಸುವೆನು. ಅಧ್ಯಾಯವನ್ನು ನೋಡಿ |