Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:3 - ಕನ್ನಡ ಸತ್ಯವೇದವು C.L. Bible (BSI)

3-4 ಆಮೇಲೆ, “ನೀನು ಸೊಂಟಕ್ಕೆ ಬಿಗಿದ ಆ ನಡುಕಟ್ಟನ್ನು ತೆಗೆದುಕೊಂಡು ಯೂಫ್ರೆಟಿಸ್ ನದಿಗೆ ಹೋಗು. ಅದನ್ನು ಅಲ್ಲಿಯ ಬಂಡೆಯ ಸಂದಿನೊಳಗೆ ಬಚ್ಚಿಡು,” ಎಂಬುದಾಗಿ ಸರ್ವೇಶ್ವರ ಸ್ವಾಮಿಯ ಎರಡನೆಯ ಆದೇಶ ನನಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆ ಮೇಲೆ ಯೆಹೋವನ ಮಾತು ಎರಡನೆಯ ಬಾರಿ ನನಗೆ ಕೇಳಿ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3-4 ಆಮೇಲೆ - ನೀನು ಕೊಂಡು ಸೊಂಟಕ್ಕೆ ಬಿಗಿದ ನಡುಕಟ್ಟನ್ನು ತೆಗೆದುಕೊಂಡು ಹೊರಟು ಯೂಫ್ರೇಟೀಸ್ ನದಿಗೆ ಹೋಗಿ ಅದನ್ನು ಅಲ್ಲಿ ಬಂಡೆಯ ಸಂದಿನೊಳಗೆ ಬಚ್ಚಿಡು ಎಂಬದಾಗಿ ಯೆಹೋವನ ಎರಡನೆಯ ಮಾತು ನನಗೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಎರಡನೇ ಸಲ ನನಗೆ ಯೆಹೋವನ ಸಂದೇಶ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಮೇಲೆ, “ನೀನು ಸೊಂಟಕ್ಕೆ ಬಿಗಿದ ಆ ನಡುಕಟ್ಟನ್ನು ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:3
4 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ ನನಗೆ ದಯಪಾಲಿಸಿದ ವಾಕ್ಯವೇನೆಂದರೆ :


ನಾನು ಅವರ ಮಾತಿನಂತೆ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೊಂಡೆ.


ಜೆರುಸಲೇಮಿಗೂ ಜುದೇಯದ ನಗರಗಳಿಗೂ, ಅರಸರುಗಳಿಗೂ ಕುಡಿಸಿದೆ. ಇದರಿಂದ ಅವರು ಹಾಳಾಗಿ ಇಂದು ಪರಿಹಾಸ್ಯಕ್ಕೂ ಶಾಪಕ್ಕೂ ಗುರಿಯಾಗುವಂತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು