Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:5 - ಕನ್ನಡ ಸತ್ಯವೇದವು C.L. Bible (BSI)

5 ಕಾಡಿನಲ್ಲಿ ಹುಲ್ಲಿಲ್ಲದ ಕಾರಣ ತಾಯಿಹುಲ್ಲೆ ಮರಿಹಾಕಿ ಮರೆಯಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ ಹೆಣ್ಣು ಜಿಂಕೆಯು ಕಾಡಿನಲ್ಲಿ ಈದು, ಹುಲ್ಲಿಲ್ಲದ ಕಾರಣ ತನ್ನ ಮರಿಯನ್ನು ಬಿಟ್ಟುಬಿಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ಹುಲ್ಲೆಯು ಕಾಡಿನಲ್ಲಿ ಈದು ಹುಲ್ಲಿಲ್ಲದ ಕಾರಣ ತನ್ನ ಮರಿಯನ್ನು ಬಿಟ್ಟುಬಿಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕಾಡಿನಲ್ಲಿ ಹುಲ್ಲು ಇಲ್ಲದ ಕಾರಣ ಜಿಂಕೆಯು ತನ್ನ ಮರಿಯನ್ನು ಬಿಟ್ಟುಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹೌದು, ಜಿಂಕೆಯು ಸಹ ಹೊಲದಲ್ಲಿ ಹುಲ್ಲು ಇಲ್ಲದ್ದರಿಂದ, ತನ್ನ ಮರಿಯನ್ನು ಹಾಕಿ, ಬಿಟ್ಟು ಬಿಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:5
5 ತಿಳಿವುಗಳ ಹೋಲಿಕೆ  

ಈಯುವುವು ಜಿಂಕೆಗಳು, ನಗ್ನವಾಗುವುವು ವೃಕ್ಷಗಳು I ಜಯಜಯ ಘೋಷಮಾಡುವರೆಲ್ಲರು ಆತನಾಲಯದೊಳು II


ಬತ್ತಿಹೋಯಿತು ನಿಮ್ರೀಮ್ ನದಿಯು, ಬಾಡಿಹೋಯಿತು ಹಸಿಹುಲ್ಲು, ಮುಗಿಯಿತು ಮೇವು, ಇಲ್ಲವಾಯಿತು ಪಚ್ಚೆಪಸಿರಾವುದು.


ನಫ್ತಾಲಿ ಸ್ವಚ್ಛಂದ ಜಿಂಕೆಮರಿಯಂತೆ ಸಿಗುವುದವನಲಿ ಸುಮಧುರವಾದ ಮಾತುಕತೆ.


ಪಶುಪ್ರಾಣಿಗಳು ನರಳುತ್ತಿವೆ; ದನಕರುಗಳು ಮೇವಿಲ್ಲದೆ ಕಂಗಾಲಾಗಿವೆ; ಕುರಿಮಂದೆಗಳು ಕೂಡ ಕಂಗೆಟ್ಟಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು