ಯೆರೆಮೀಯ 16:10 - ಕನ್ನಡ ಸತ್ಯವೇದವು C.L. Bible (BSI)10 “ಇದನ್ನೆಲ್ಲ ನೀನು ಆ ಜನರಿಗೆ ತಿಳಿಸುವಾಗ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಸರ್ವೇಶ್ವರ ವಿಧಿಸಿದ್ದೇಕೆ? ನಾವು ಮಾಡಿದ ಅಪರಾಧವಾದರೂ ಏನು? ನಮ್ಮ ದೇವರಾದ ಸರ್ವೇಶ್ವರನಿಗೆ ವಿರುದ್ಧ ನಾವು ಕಟ್ಟಿಕೊಂಡ ಪಾಪವೇನು?’ ಎಂದು ಕೇಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಕೇಳುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು - ಈ ಮಹಾ ವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪವೇನು ಎಂದು ಕೇಳುವಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಯೆರೆಮೀಯನೇ, ನೀನು ಈ ವಿಷಯವನ್ನು ಯೆಹೂದದ ಜನರಿಗೆ ಹೇಳಿದಾಗ ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ನಿರ್ಣಯಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಅವರು ಕೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ, ‘ಏಕೆ ಯೆಹೋವ ದೇವರು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಮಾತಾಡಿದ್ದಾರೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಮಾಡಿರುವ ಪಾಪವೇನು?’ ಎಂದು ಹೇಳಿದರೆ, ನೀನು ಅವರಿಗೆ ಹೀಗೆ ಹೇಳಬೇಕು: ಅಧ್ಯಾಯವನ್ನು ನೋಡಿ |