ಯೆರೆಮೀಯ 16:8 - ಕನ್ನಡ ಸತ್ಯವೇದವು C.L. Bible (BSI)8 “ಔತಣದ ಮನೆಗೂ ಹೋಗಬೇಡ. ಅಲ್ಲಿಯವರೊಡನೆ ಕುಳಿತು, ತಿಂದು, ಕುಡಿಯಬೇಡ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಔತಣದ ಮನೆಯಲ್ಲಿಯೂ ಸೇರಬೇಡ, ಅಲ್ಲಿನವರೊಂದಿಗೆ ಕುಳಿತು ತಿನ್ನಬೇಡ, ಕುಡಿಯಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಔತಣದ ಮನೆಯಲ್ಲಿಯೂ ಸೇರಬೇಡ, ಅಲ್ಲಿನವರೊಂದಿಗೆ ಕೂತು ತಿಂದು ಕುಡಿಯಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಯೆರೆಮೀಯನೇ, ಔತಣವನ್ನು ಏರ್ಪಡಿಸಿದ ಮನೆಗೆ ಹೋಗಬೇಡ. ಆ ಮನೆಗೆ ಹೋಗಿ ಊಟಮಾಡುತ್ತಾ ಪಾನಮಾಡುತ್ತಾ ಕುಳಿತುಕೊಳ್ಳಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಅವರ ಸಂಗಡ ಕೂತುಕೊಂಡು ಉಣ್ಣುವುದಕ್ಕೂ ಕುಡಿಯುವುದಕ್ಕೂ ಔತಣದ ಮನೆಯಲ್ಲಿ ಪ್ರವೇಶಿಸಬೇಡ. ಅಧ್ಯಾಯವನ್ನು ನೋಡಿ |