ಯೆರೆಮೀಯ 17:15 - ಕನ್ನಡ ಸತ್ಯವೇದವು C.L. Bible (BSI)15 ಅಕಟಾ, ಜನರು ನನ್ನನ್ನು ‘ಸರ್ವೇಶ್ವರನ ಮಾತೆಲ್ಲಿ? ಅದು ಈಗಲೇ ನೆರವೇರಲಿ’ ಎಂದು ಮೂದಲಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಹಾ, ಜನರು ನನಗೆ, “ಯೆಹೋವನ ಮಾತೆಲ್ಲಿ? ಅದು ಈಗಲೇ ನೆರವೇರಲಿ” ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಹಾ, ಜನರು ನನಗೆ - ಯೆಹೋವನ ಮಾತೆಲ್ಲಿ? ಅದು ಈಗಲೇ ನೆರವೇರಲಿ ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೂದದ ಜನರು ನನಗೆ ಪ್ರಶ್ನೆಗಳನ್ನು ಕೇಳುತ್ತಿರುತ್ತಾರೆ. “ಯೆರೆಮೀಯನೇ, ಯೆಹೋವನ ಸಂದೇಶ ಎಲ್ಲಿದೆ? ಆ ಸಂದೇಶವು ಸತ್ಯವಾಗುವುದನ್ನು ನಾವು ಈಗಲೇ ನೋಡೋಣ” ಎಂದು ಅವರನ್ನುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇಗೋ, ಅವರು ನನಗೆ, “ಯೆಹೋವ ದೇವರ ವಾಕ್ಯವು ಎಲ್ಲಿ? ಅದು ಈಗ ನೆರವೇರಲಿ,” ಅನ್ನುತ್ತಾರೆ. ಅಧ್ಯಾಯವನ್ನು ನೋಡಿ |