ಯೆರೆಮೀಯ 18:17 - ಕನ್ನಡ ಸತ್ಯವೇದವು C.L. Bible (BSI)17 ಶತ್ರುಗಳು ಮೇಲೆ ಬಿದ್ದು ದಾಳಿಮಾಡಲು ಬಂದಾಗ ಮೂಡಣ ಬಿರುಗಾಳಿ ಮುಂದೆ ಧೂಳಿ ಮಣ್ಣಿನಂತೆ ನನ್ನ ಜನರನ್ನು ದಿಕ್ಕುಪಾಲಾಗಿ ಚದರಿಸುವೆನು. ಅವರ ಆ ವಿಪತ್ತಿನ ದಿನದಂದು ಅವರತ್ತ ಮುಖತಿರುಗಿಸದೆ ಬೆನ್ನು ಮಾಡುವೆನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲು ಮಾಡುವೆನು. ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲುಮಾಡುವೆನು. ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಪೂರ್ವದಿಂದ ಬರುವ ಗಾಳಿಯಂತೆ ಯೆಹೂದದ ಜನರನ್ನು ಅವರ ವೈರಿಗಳ ಎದುರಿನಲ್ಲಿ ಚದರಿಸಿಬಿಡುವೆನು. ನಾನು ಅವರನ್ನು ನಾಶಮಾಡುವೆನು. ಆ ಸಮಯದಲ್ಲಿ ಅವರಿಗೆ ಸಹಾಯಮಾಡಲು ನಾನು ಬರುವದಿಲ್ಲ. ಇಲ್ಲ! ನಾನು ಬಿಟ್ಟುಹೋಗುವುದನ್ನು ಅವರು ನೋಡುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಮೂಡಣ ಗಾಳಿಯಿಂದ ಆದ ಹಾಗೆ, ಅವರನ್ನು ಶತ್ರುವಿನ ಮುಂದೆ ಚದರಿಸುವೆನು. ಅವರ ಆಪತ್ತಿನ ದಿವಸದಲ್ಲಿ ಅವರಿಗೆ ಮುಖವನ್ನಲ್ಲ ಬೆನ್ನನ್ನು ತೋರಿಸುವೆನು.” ಅಧ್ಯಾಯವನ್ನು ನೋಡಿ |